ಆನೇಕಲ್ ತಾಲ್ಲೂಕಿನ ಮೇಡಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ರವರು ಶಾಲೆಗೆ ಹಾಜರಾದ ಪ್ರವೇಶ ಪಡೆದ ದಿನದ ಅಂಗವಾಗಿ ಕೆ.ಆರ್.ಎಸ್ವತಿಯಿಂದ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿಗಳು ವಿತರಿಸಲಾಯಿತು.

Posted @ 08 Nov 2018, 09:21 am
ಆನೇಕಲ್. ನ. 08 - ಅಂಬೇಡ್ಕರ್ರವರ ತತ್ವ ಸಿದ್ದಾಂತಗಳು ವಿದ್ಯಾಥರ್ಿಗಳಿಗೆ ದಾರಿ ದೀಪವಾಗಲಿ ಎಂದು ಕನರ್ಾಟಕ ರಿಪಬ್ಲಿಕನ್ ಸೇನೆಯ ಕಾಮರ್ಿಕ ಘಟಕದ ಅಧ್ಯಕ್ಷ ಮೇಡಹಳ್ಳಿ ರಮೇಶ್ ತಿಳಿಸಿದರು. ಅವರು ತಾಲ್ಲೂಕಿನ ಮೇಡಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ರವರು ಶಾಲೆಗೆ ಪ್ರವೇಶ ಪಡೆದ ದಿನದ...

ಹೆನ್ನಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಸ್ತೇನಹಳ್ಳಿ ಗ್ರಾಮದಲ್ಲಿ ಸ್ಪೂತರ್ಿ ಪಿಯು ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯಕ್ರಮಕಕ್ಕೆ ಪಿ. ಗೋಪಾಲ್ ರೆಡ್ಡಿ ಚಾಲನೆ ನೀಡಿದರು.

Posted @ 08 Nov 2018, 09:20 am
ಆನೇಕಲ್. ಅ. 08 - ಅಭಿವೃದ್ದಿ ನೆಪದಲ್ಲಿ ಪರಿಸರ ನಾಶವಾಗುತ್ತಿದ್ದು, ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರು ಮುಂದಾಗಬೇಕಿದೆ ಎಂದು ಸ್ಪೂತರ್ಿ ಕಾಲೇಜಿನ ಚೇರ್ಮೆನ್ ಪಿ. ಗೋಪಾಲ್ ರೆಡ್ಡಿ ತಿಳಿಸಿದರು. ಅವರು ತಾಲ್ಲೂಕಿನ ಹೆನ್ನಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಸ್ತೇನಹಳ್ಳಿ ಗ್ರಾಮದಲ್ಲಿ ಸ್ಪೂತರ್ಿ ಪಿಯು ಕಾಲೇಜು...

ಬೊಮ್ಮಸಂದ್ರ ಕೈಗಾರಿಕಾ ಸಂಘವು ಜನರ ಆಶೋತ್ತರಗಳಿಗೆ ತಕ್ಕಂತೆ ಉತ್ತಮ ಕಾರ್ಯಕ್ರಮಗಳನ್ನು ರೂಪಿಸಿ ಜನ ಮೆಚ್ಚುಗೆಯನ್ನು ಗಳಿಸುತ್ತಿದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

Posted @ 27 Oct 2018, 08:52 pm
ಆನೇಕಲ್. ಅ. 27 - ಬೊಮ್ಮಸಂದ್ರ ಕೈಗಾರಿಕಾ ಸಂಘವು ಜನರ ಆಶೋತ್ತರಗಳಿಗೆ ತಕ್ಕಂತೆ ಉತ್ತಮ ಕಾರ್ಯಕ್ರಮಗಳನ್ನು ರೂಪಿಸಿ ಜನ ಮೆಚ್ಚುಗೆಯನ್ನು ಗಳಿಸುತ್ತಿದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಅವರು ತಾಲ್ಲೂಕಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಸಂಘದ 2018-19ನೇ ಸಾಲಿನ ಡೈರಕ್ಟರಿ ಬಿಡುಗಡೆ...

ಆಧುನಿಕ ತಂತ್ರಜ್ಞಾನ ಬಳಸಿದ ಮಿಶ್ರ ತಳಿಗಳಿಂದ ಹೆಚ್ಚಿನ ಲಾಭ ಪಡೆಯ ಬಹುದು ಎಂದು ಬಮೂಲ್ ಅಧ್ಯಕ್ಷ ಬಿ.ಜೆ. ಆಂಜಿನಪ್ಪ ತಿಳಿಸಿದರು.

Posted @ 27 Oct 2018, 08:49 pm
ಆನೇಕಲ್. ಅ. 27 - ಆಧುನಿಕ ತಂತ್ರಜ್ಞಾನ ಬಳಸಿದ ಮಿಶ್ರ ತಳಿಗಳಿಂದ ಹೆಚ್ಚಿನ ಲಾಭ ಪಡೆಯ ಬಹುದು ಎಂದು ಬಮೂಲ್ ಅಧ್ಯಕ್ಷ ಬಿ.ಜೆ. ಆಂಜಿನಪ್ಪ ತಿಳಿಸಿದರು. ಅವರು ತಾಲ್ಲೂಕಿನ ಮುತ್ತಾನಲ್ಲೂರು ಗ್ರಾಮದಲ್ಲಿ ಬೆಂಗಳೂರು ನಗರಜಿಲ್ಲಾ ಪಂಚಾಯಿತಿ, ಆನೇಕಲ್ ತಾಲ್ಲೂಕು ಪಂಚಾಯಿತಿ ಹಾಗೂ...