ಹನುಮ ಜಯಂತಿ ಉತ್ಸವಕ್ಕೆ ಶ್ರೀ ಡಾ|| ರಾಮಚಂದ್ರಾ ಸ್ವಾಮಿಗಳು ಭಾಗಿ
ಸ್ಥಳೀಯ ಸುದ್ದಿ
| 01 Dec 2017 09:30 pm
ಆನೇಕಲ್ ವಿಧಾನ ಸಭಾ ಕ್ಷೇತ್ರದ ದೊಡ್ಡಹಾಗಡೆ ಗ್ರಾಮದ ಅಭಯ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಆಯೋಜಿಸಿದ್ದ ಹನುಮ ಜಯಂತಿ ಉತ್ಸವಕ್ಕೆ ಶ್ರೀ ಡಾ|| ರಾಮಚಂದ್ರಾ ಸ್ವಾಮಿಗಳು ಭಾಗಿ
Posted @ 12 Dec 2018, 09:50 am
ಆನೇಕಲ್. ಡಿ. 11 - ಆನೇಕಲ್ ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ನಮ್ಮ ಗುರಿಯಾಗಿದೆ ಎಂದು ಶಾಸಕ ಬಿ.ಶಿವಣ್ಣ ಹೇಳಿದರು.
ಅವರು ತಾಲ್ಲೂಕಿನ ಹಂದೇನಹಳ್ಳಿ ಮತ್ತು ಮುತ್ತಾನಲ್ಲೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಸುದ್ದಿಗಾರರೊಂದಿಗೆ...
Posted @ 12 Dec 2018, 09:49 am
ಆನೇಕಲ್. ಡಿ. 12 - ಮಹಿಳೆಯರು ಆಥರ್ಿಕವಾಗಿ ಸಬಲರಾಗ ಬೇಕು, ತಮ್ಮ ಕೌಶಲ್ಯದ ಮೂಲಕ ಮನೆಯಲ್ಲಿದ್ದರೂ ಹಣ ಸಂಪಾದಿಸುವಂತಾಗಬೇಕು ಎಂದು ಯಡವನಹಳ್ಳಿ ತಾಲ್ಲೂಕು ಪಂಚಾಯಿತಿ ಸದಸ್ಯೆ ಲತಾ ಕೃಷ್ಣಪ್ಪ ತಿಳಿಸಿದರು.
ಅವರು ತಾಲ್ಲೂಕಿನ ನೆರಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರ್ಹ ಪಲಾನುಭವಿಗಳಿಗೆ...
Posted @ 08 Nov 2018, 09:21 am
ಆನೇಕಲ್. ನ. 08 - ಅಂಬೇಡ್ಕರ್ರವರ ತತ್ವ ಸಿದ್ದಾಂತಗಳು ವಿದ್ಯಾರ್ಥಿಗಳಿಗೆ ದಾರಿ ದೀಪವಾಗಲಿ ಎಂದು ಕರ್ನಾಟಕ ರಿಪಬ್ಲಿಕನ್ ಸೇನೆಯ ಕಾರ್ಮಿಕ ಘಟಕದ ಅಧ್ಯಕ್ಷ ಮೇಡಹಳ್ಳಿ ರಮೇಶ್ ತಿಳಿಸಿದರು.
ಅವರು ತಾಲ್ಲೂಕಿನ ಮೇಡಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ರವರು ಶಾಲೆಗೆ ಪ್ರವೇಶ ಪಡೆದ ದಿನದ...
Posted @ 08 Nov 2018, 09:20 am
ಆನೇಕಲ್. ಅ. 08 - ಅಭಿವೃದ್ದಿ ನೆಪದಲ್ಲಿ ಪರಿಸರ ನಾಶವಾಗುತ್ತಿದ್ದು, ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರು ಮುಂದಾಗಬೇಕಿದೆ ಎಂದು ಸ್ಪೂತರ್ಿ ಕಾಲೇಜಿನ ಚೇರ್ಮೆನ್ ಪಿ. ಗೋಪಾಲ್ ರೆಡ್ಡಿ ತಿಳಿಸಿದರು.
ಅವರು ತಾಲ್ಲೂಕಿನ ಹೆನ್ನಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಸ್ತೇನಹಳ್ಳಿ ಗ್ರಾಮದಲ್ಲಿ ಸ್ಪೂತರ್ಿ ಪಿಯು ಕಾಲೇಜು...