ಆನೇಕಲ್ ವಿದಾನ ಸಭಾ ಕ್ಷೇತ್ರದ ಸಬ್ ಮಂಗಲ ಗ್ರಾಮದಲ್ಲಿ ಅದ್ದೂರಿಯಾಗಿ ನೆರವೇರಿಸಿದರು ಹನುಮ ಜಯಂತಿ ಉತ್ಸವ

ಸ್ಥಳೀಯ ಸುದ್ದಿ | 01 Dec 2017 09:56 pm
ಆನೇಕಲ್ ವಿದಾನ ಸಭಾ ಕ್ಷೇತ್ರದ ಸಬ್ ಮಂಗಲ ಗ್ರಾಮದಲ್ಲಿ ಅದ್ದೂರಿಯಾಗಿ ನೆರವೇರಿಸಿದರು ಹನುಮ ಜಯಂತಿ ಉತ್ಸವ ಆನೇಕಲ್ ವಿದಾನ ಸಭಾ ಕ್ಷೇತ್ರದ ಸಬ್ ಮಂಗಲ ಗ್ರಾಮದಲ್ಲಿ ಅದ್ದೂರಿಯಾಗಿ ನೆರವೇರಿಸಿದರು ಹನುಮ ಜಯಂತಿ ಉತ್ಸವ

Other News :

keyboard_arrow_right ಕರ್ನಾಟಕ ರೆಡ್ಡಿ ಯುವಕರ ಸಂಘದ ಸಂಸ್ಥಾಪಕ ಅದ್ಯಕ್ಷ ದಿವಂಗತ ರಮೇಶ್ ರೆಡ್ಡಿ(ಭಾವ)ರವರ 6ನೇ ವರ್ಷದ ಪುಣ್ಯತಿಥಿ ಅಂಗವಾಗಿ ತಾಯಿ ಮನೆಯ ಮಕ್ಕಳಿಗೆ ಅನ್ನದಾಸೋಹ ಹಾಗೂ ಕಂಪ್ಯೂಟರ್ ವಿತರಿಸುವ ಮುಖೇನ ಕರ್ನಾಟಕ ರೆಡ್ಡಿ ಯುವಕರ ಸಂಘದ ಪದಾದಿಕಾರಿಗಳು ಅರ್ಥ ಪೂರ್ಣವಾಗಿ ಆಚರಿಸಿದರು keyboard_arrow_right ಆನೇಕಲ್ ತಾಲ್ಲೂಕಿನ ಸಜರ್ಾಪುರದಲ್ಲಿ ಮಹಿಷಾ ದಸರಾ ಅಂಗವಾಗಿ ಹಮ್ಮಿಕೊಂಡಿದ್ದ ಜನ ಜಾಗೃತಿ ಜಾಥ ಕಾರ್ಯಕ್ರಮ ಆಯೋಜಿಸಲಾಗಿತ್ತು. keyboard_arrow_right ಸಾಯಿ ಬಾಬ ದೇವಾಲಯವನ್ನು ಸರ್ಕಾರದ ಸುಪದ್ದಿಗೆ ತೆಗೆದುಕೊಳ್ಳಬೇಕು ಗ್ರಾಮಸ್ಥರ ಆಗ್ರಹ keyboard_arrow_right ಡಿ.02 ರಂದು ಪಟ್ಟಣದ ಸೌಭಾಗ್ಯ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಜೆಡಿಎಸ್ ಪಕ್ಷದ ತಾಲ್ಲೂಕು ಮಹಾಪ್ರಧಾನ ಕಾರ್ಯದರ್ಶಿ ಆರ್.ದೇವರಾಜ್ ತಿಳಿಸಿದ್ದಾರೆ keyboard_arrow_right "ಕಾಲ್ನಡಿಗೆ ಮೂಲಕ ಬಂದು ದೇವರ ದರ್ಶನ ಪಡೆದ ರಾಮಸಾಗರ ಗ್ರಾಮಸ್ಥರು" ವೈಕುಂಠ ಏಕಾದಶಿ ಅಂಗವಾಗಿ ಆನೇಕಲ್ ವಿಧಾನ ಸಭಾ ಕ್ಷೇತ್ರದ ರಾಮಕೃಷ್ಣಾಪುರದ ಪ್ರಸನ್ನ ವೆಂಕಟೇಶ್ವರ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಆಯೋಜಿಸಲಾಗಿತ್ತು. keyboard_arrow_right ಐದನೇ ಮುಂಬೈ ಮಹಾಯಾತ್ರೆಗೆ ಕರ್ನಾಟಕ ರಿಪಬ್ಲಿಕನ್ ಸೇನೆಯ ರಾಜ್ಯಾಧ್ಯಕ್ಷ ಜಿಗಣಿ ಶಂಕರ್ ಚಾಲನೆ keyboard_arrow_right ಡಿ. 09ರಂದು ಆನೇಕಲ್ ಪಟ್ಟಣದಲ್ಲಿ ಏತನೀರಾವರಿ ಯೋಜನೆ, ಕಾವೇರಿ ನೀರು ಪೂರೈಕೆ ಸೇರಿದಂತೆ ಅನೇಕ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಚಾಲನೆ ನೀಡಲಿದ್ದಾರೆ ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು. keyboard_arrow_right ಅಭಿವೃದ್ದಿಗೆ ಒತ್ತು- ತಾಲ್ಲೂಕು ಪಂಚಾಯಿತಿ ಸದಸ್ಯೆ ಉಮಾದೇವಿ ಆನಂದರೆಡ್ಡಿ

Related News :

ಆನೇಕಲ್ ತಾಲ್ಲೂಕಿನ ಮೇಡಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ರವರು ಶಾಲೆಗೆ ಹಾಜರಾದ ಪ್ರವೇಶ ಪಡೆದ ದಿನದ ಅಂಗವಾಗಿ ಕೆ.ಆರ್.ಎಸ್ವತಿಯಿಂದ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿಗಳು ವಿತರಿಸಲಾಯಿತು.

Posted @ 08 Nov 2018, 09:21 am
ಆನೇಕಲ್. ನ. 08 - ಅಂಬೇಡ್ಕರ್ರವರ ತತ್ವ ಸಿದ್ದಾಂತಗಳು ವಿದ್ಯಾಥರ್ಿಗಳಿಗೆ ದಾರಿ ದೀಪವಾಗಲಿ ಎಂದು ಕನರ್ಾಟಕ ರಿಪಬ್ಲಿಕನ್ ಸೇನೆಯ ಕಾಮರ್ಿಕ ಘಟಕದ ಅಧ್ಯಕ್ಷ ಮೇಡಹಳ್ಳಿ ರಮೇಶ್ ತಿಳಿಸಿದರು. ಅವರು ತಾಲ್ಲೂಕಿನ ಮೇಡಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ರವರು ಶಾಲೆಗೆ ಪ್ರವೇಶ ಪಡೆದ ದಿನದ...

ಹೆನ್ನಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಸ್ತೇನಹಳ್ಳಿ ಗ್ರಾಮದಲ್ಲಿ ಸ್ಪೂತರ್ಿ ಪಿಯು ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯಕ್ರಮಕಕ್ಕೆ ಪಿ. ಗೋಪಾಲ್ ರೆಡ್ಡಿ ಚಾಲನೆ ನೀಡಿದರು.

Posted @ 08 Nov 2018, 09:20 am
ಆನೇಕಲ್. ಅ. 08 - ಅಭಿವೃದ್ದಿ ನೆಪದಲ್ಲಿ ಪರಿಸರ ನಾಶವಾಗುತ್ತಿದ್ದು, ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರು ಮುಂದಾಗಬೇಕಿದೆ ಎಂದು ಸ್ಪೂತರ್ಿ ಕಾಲೇಜಿನ ಚೇರ್ಮೆನ್ ಪಿ. ಗೋಪಾಲ್ ರೆಡ್ಡಿ ತಿಳಿಸಿದರು. ಅವರು ತಾಲ್ಲೂಕಿನ ಹೆನ್ನಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಸ್ತೇನಹಳ್ಳಿ ಗ್ರಾಮದಲ್ಲಿ ಸ್ಪೂತರ್ಿ ಪಿಯು ಕಾಲೇಜು...

ಬೊಮ್ಮಸಂದ್ರ ಕೈಗಾರಿಕಾ ಸಂಘವು ಜನರ ಆಶೋತ್ತರಗಳಿಗೆ ತಕ್ಕಂತೆ ಉತ್ತಮ ಕಾರ್ಯಕ್ರಮಗಳನ್ನು ರೂಪಿಸಿ ಜನ ಮೆಚ್ಚುಗೆಯನ್ನು ಗಳಿಸುತ್ತಿದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

Posted @ 27 Oct 2018, 08:52 pm
ಆನೇಕಲ್. ಅ. 27 - ಬೊಮ್ಮಸಂದ್ರ ಕೈಗಾರಿಕಾ ಸಂಘವು ಜನರ ಆಶೋತ್ತರಗಳಿಗೆ ತಕ್ಕಂತೆ ಉತ್ತಮ ಕಾರ್ಯಕ್ರಮಗಳನ್ನು ರೂಪಿಸಿ ಜನ ಮೆಚ್ಚುಗೆಯನ್ನು ಗಳಿಸುತ್ತಿದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಅವರು ತಾಲ್ಲೂಕಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಸಂಘದ 2018-19ನೇ ಸಾಲಿನ ಡೈರಕ್ಟರಿ ಬಿಡುಗಡೆ...

ಆಧುನಿಕ ತಂತ್ರಜ್ಞಾನ ಬಳಸಿದ ಮಿಶ್ರ ತಳಿಗಳಿಂದ ಹೆಚ್ಚಿನ ಲಾಭ ಪಡೆಯ ಬಹುದು ಎಂದು ಬಮೂಲ್ ಅಧ್ಯಕ್ಷ ಬಿ.ಜೆ. ಆಂಜಿನಪ್ಪ ತಿಳಿಸಿದರು.

Posted @ 27 Oct 2018, 08:49 pm
ಆನೇಕಲ್. ಅ. 27 - ಆಧುನಿಕ ತಂತ್ರಜ್ಞಾನ ಬಳಸಿದ ಮಿಶ್ರ ತಳಿಗಳಿಂದ ಹೆಚ್ಚಿನ ಲಾಭ ಪಡೆಯ ಬಹುದು ಎಂದು ಬಮೂಲ್ ಅಧ್ಯಕ್ಷ ಬಿ.ಜೆ. ಆಂಜಿನಪ್ಪ ತಿಳಿಸಿದರು. ಅವರು ತಾಲ್ಲೂಕಿನ ಮುತ್ತಾನಲ್ಲೂರು ಗ್ರಾಮದಲ್ಲಿ ಬೆಂಗಳೂರು ನಗರಜಿಲ್ಲಾ ಪಂಚಾಯಿತಿ, ಆನೇಕಲ್ ತಾಲ್ಲೂಕು ಪಂಚಾಯಿತಿ ಹಾಗೂ...