ಡಿ. 09ರಂದು ಆನೇಕಲ್ ಪಟ್ಟಣದಲ್ಲಿ ಏತನೀರಾವರಿ ಯೋಜನೆ, ಕಾವೇರಿ ನೀರು ಪೂರೈಕೆ ಸೇರಿದಂತೆ ಅನೇಕ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಚಾಲನೆ ನೀಡಲಿದ್ದಾರೆ ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು.

ಸ್ಥಳೀಯ ಸುದ್ದಿ | 03 Dec 2017 02:50 pm
ಡಿ. 09ರಂದು ಆನೇಕಲ್ ಪಟ್ಟಣದಲ್ಲಿ ಏತನೀರಾವರಿ ಯೋಜನೆ, ಕಾವೇರಿ ನೀರು ಪೂರೈಕೆ ಸೇರಿದಂತೆ ಅನೇಕ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಚಾಲನೆ ನೀಡಲಿದ್ದಾರೆ ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು. ಆನೇಕಲ್. ನ. 03- ಡಿ. 09ರಂದು ಆನೇಕಲ್ ಪಟ್ಟಣದಲ್ಲಿ ಏತನೀರಾವರಿ ಯೋಜನೆ, ಕಾವೇರಿ ನೀರು ಪೂರೈಕೆ ಸೇರಿದಂತೆ ಅನೇಕ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಚಾಲನೆ ನೀಡಲಿದ್ದಾರೆ ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು.
ಅವರು ಚಂದಾಪುರದ ಸೂರ್ಯಸಿಟಿಯ ಶಾಸಕ ಕಚೇರಿಯ ಆವರಣದಲ್ಲಿ ಆಯೋಜಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು, ಕ್ಷೇತ್ರದ ಜನತೆಯ ಬಹು ದಿನಗಳ ಕಾಲದ ಕನಸಾಗಿದ್ದ ಕಾವೇರಿನೀರು ಪೂರೈಕೆ ಹಾಗೂ ಏತನೀರಾವರಿ ಯೋಜನೆ, ಅಂಬೇಡ್ಕರ್ ಭವನ, ರಸ್ತೆಗಳ ಅಭಿವೃದ್ದಿ, ಹಳೆ ಮಾಧ್ಯಮಿಕ ಪಾಠ ಶಾಲಾ ಕಟ್ಟಡ ಉದ್ಘಾಟನೆ ಸೇರಿದಂತೆ ಅನೇಕ ಕಾಮಗಾರಿಗಳಿಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಚಾಲನೆ ನೀಡಲಿದ್ದು, ಗೃಹ ಸಚಿವ ರಾಮಲಿಂಗಾರೆಡ್ಡಿ, ಸಂಸದ ಡಿ.ಕೆ. ಸುರೇಶ್ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ತಾಲ್ಲೂಕಿನ ಜನತೆ ಪಕ್ಷ ಬೇದ ಮರೆತು ಹಬ್ಬದ ರೀತಿಯಲ್ಲಿ ಕಾರ್ಯಕ್ರಮವನ್ನು ನಡೆಯಲು ಸಹಕರಿಸಬೇಕು ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಣ್ಣ, ಚಂದ್ರಪ್ಪ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಶೀಲಮ್ಮ, ಎಡಿಎ ಅಧ್ಯಕ್ಷ ನಾಗರಾಜ್, ಕಾಂಗ್ರೆಸ್ ಮುಖಂಡರಾದ ಆನಂದ್, ಗುಟ್ಟಹಟ್ಟಿ ರಘು, ಹುಸ್ಕೂರು ರವಿ, ಶ್ರೀದರ್, ಗೋಪಾಲ್ ರೆಡ್ಡಿ, ಭಾಸ್ಕರ್ ರೆಡ್ಡಿ, ನಾರಾಯಣಸ್ವಾಮಿ, ಶಿವರಾಮ್, ನಾಗರಾಜ್ ಮತ್ತಿತರು ಹಾಜರಿದ್ದರು.
ಚಿತ್ರ ಇದೆ.
ಆನೇಕಲ್ ತಾಲ್ಲೂಕಿನ ಚಂದಾಪುರದ ಸೂರ್ಯಸಿಟಿಯ ಶಾಸಕ ಕಚೇರಿಯ ಆವರಣದಲ್ಲಿ ಆಯೋಜಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಶಾಸಕ ಬಿ.ಶಿವಣ್ಣ ಮಾತನಾಡಿದರು.


Other News :

keyboard_arrow_right ಡಿ. 09ರಂದು ಆನೇಕಲ್ ಪಟ್ಟಣದಲ್ಲಿ ಏತನೀರಾವರಿ ಯೋಜನೆ, ಕಾವೇರಿ ನೀರು ಪೂರೈಕೆ ಸೇರಿದಂತೆ ಅನೇಕ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಚಾಲನೆ ನೀಡಲಿದ್ದಾರೆ ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು. keyboard_arrow_right ಡಿ.02 ರಂದು ಪಟ್ಟಣದ ಸೌಭಾಗ್ಯ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಜೆಡಿಎಸ್ ಪಕ್ಷದ ತಾಲ್ಲೂಕು ಮಹಾಪ್ರಧಾನ ಕಾರ್ಯದರ್ಶಿ ಆರ್.ದೇವರಾಜ್ ತಿಳಿಸಿದ್ದಾರೆ keyboard_arrow_right ಪದವೀದರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೆಣಸಲು ಸಾಧ್ಯವಾಗದೆ ವಿರೋದ ಪಕ್ಷದ ನಾಯಕರುಗಳು ಕುತಂತ್ರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಮೋಜಿಗೌಡರು ತಿಳಿಸಿದರು keyboard_arrow_right ಮಕ್ಕಳ ರಕ್ಷಣೆಗೆ ಜಾಥ keyboard_arrow_right ಸಂಪೂರ್ಣ ಮದ್ಯ ನಿಷೇಧ ಮಾಡಲು ಮೋದಿಗೆ ಹೇಳಿ:ಸಿದ್ದರಾಮಯ್ಯ keyboard_arrow_right ಅಭಿವೃದ್ದಿಗೆ ಒತ್ತು- ತಾಲ್ಲೂಕು ಪಂಚಾಯಿತಿ ಸದಸ್ಯೆ ಉಮಾದೇವಿ ಆನಂದರೆಡ್ಡಿ keyboard_arrow_right ಆನೇಕಲ್ ತಾಲ್ಲೂಕು ಕಾನೂನು ಘಟಕದ ಅಧ್ಯಕ್ಷರಾಗಿ ವಕೀಲರಾದ ಮೂರ್ತಿ ನೇಮಕ keyboard_arrow_right ಆನೇಕಲ್ ತಾಲ್ಲೂಕಿನ ಸಜರ್ಾಪುರದಲ್ಲಿ ಮಹಿಷಾ ದಸರಾ ಅಂಗವಾಗಿ ಹಮ್ಮಿಕೊಂಡಿದ್ದ ಜನ ಜಾಗೃತಿ ಜಾಥ ಕಾರ್ಯಕ್ರಮ ಆಯೋಜಿಸಲಾಗಿತ್ತು.

Related News :

ಹಂದೇನಹಳ್ಳಿ ಮತ್ತು ಮುತ್ತಾನಲ್ಲೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿ ಗ್ರಾಮೀಣ ವಿಕಾಸ ಯೋಜನೆಯಡಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬಿ.ಶಿವಣ್ಣರವರು.

Posted @ 12 Dec 2018, 09:50 am
ಆನೇಕಲ್. ಡಿ. 11 - ಆನೇಕಲ್ ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ನಮ್ಮ ಗುರಿಯಾಗಿದೆ ಎಂದು ಶಾಸಕ ಬಿ.ಶಿವಣ್ಣ ಹೇಳಿದರು. ಅವರು ತಾಲ್ಲೂಕಿನ ಹಂದೇನಹಳ್ಳಿ ಮತ್ತು ಮುತ್ತಾನಲ್ಲೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಸುದ್ದಿಗಾರರೊಂದಿಗೆ...

ನೆರಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರ್ಹ ಪಲಾನುಭವಿಗಳಿಗೆ ಹೊಲಿಗೆಯಂತ್ರಗಳನ್ನು ವಿತರಿಸಿದ ಯಡವನಹಳ್ಳಿ ತಾಲ್ಲೂಕು ಪಂಚಾಯಿತಿ ಸದಸ್ಯೆ ಲತಾ ಕೃಷ್ಣಪ್ಪರವರು.

Posted @ 12 Dec 2018, 09:49 am
ಆನೇಕಲ್. ಡಿ. 12 - ಮಹಿಳೆಯರು ಆಥರ್ಿಕವಾಗಿ ಸಬಲರಾಗ ಬೇಕು, ತಮ್ಮ ಕೌಶಲ್ಯದ ಮೂಲಕ ಮನೆಯಲ್ಲಿದ್ದರೂ ಹಣ ಸಂಪಾದಿಸುವಂತಾಗಬೇಕು ಎಂದು ಯಡವನಹಳ್ಳಿ ತಾಲ್ಲೂಕು ಪಂಚಾಯಿತಿ ಸದಸ್ಯೆ ಲತಾ ಕೃಷ್ಣಪ್ಪ ತಿಳಿಸಿದರು. ಅವರು ತಾಲ್ಲೂಕಿನ ನೆರಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರ್ಹ ಪಲಾನುಭವಿಗಳಿಗೆ...

ಆನೇಕಲ್ ತಾಲ್ಲೂಕಿನ ಮೇಡಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ರವರು ಶಾಲೆಗೆ ಹಾಜರಾದ ಪ್ರವೇಶ ಪಡೆದ ದಿನದ ಅಂಗವಾಗಿ ಕೆ.ಆರ್.ಎಸ್ ವತಿಯಿಂದ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿಗಳು ವಿತರಿಸಲಾಯಿತು.

Posted @ 08 Nov 2018, 09:21 am
ಆನೇಕಲ್. ನ. 08 - ಅಂಬೇಡ್ಕರ್ರವರ ತತ್ವ ಸಿದ್ದಾಂತಗಳು ವಿದ್ಯಾರ್ಥಿಗಳಿಗೆ ದಾರಿ ದೀಪವಾಗಲಿ ಎಂದು ಕರ್ನಾಟಕ ರಿಪಬ್ಲಿಕನ್ ಸೇನೆಯ ಕಾರ್ಮಿಕ ಘಟಕದ ಅಧ್ಯಕ್ಷ ಮೇಡಹಳ್ಳಿ ರಮೇಶ್ ತಿಳಿಸಿದರು. ಅವರು ತಾಲ್ಲೂಕಿನ ಮೇಡಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ರವರು ಶಾಲೆಗೆ ಪ್ರವೇಶ ಪಡೆದ ದಿನದ...

ಹೆನ್ನಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಸ್ತೇನಹಳ್ಳಿ ಗ್ರಾಮದಲ್ಲಿ ಸ್ಪೂತರ್ಿ ಪಿಯು ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯಕ್ರಮಕಕ್ಕೆ ಪಿ. ಗೋಪಾಲ್ ರೆಡ್ಡಿ ಚಾಲನೆ ನೀಡಿದರು.

Posted @ 08 Nov 2018, 09:20 am
ಆನೇಕಲ್. ಅ. 08 - ಅಭಿವೃದ್ದಿ ನೆಪದಲ್ಲಿ ಪರಿಸರ ನಾಶವಾಗುತ್ತಿದ್ದು, ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರು ಮುಂದಾಗಬೇಕಿದೆ ಎಂದು ಸ್ಪೂತರ್ಿ ಕಾಲೇಜಿನ ಚೇರ್ಮೆನ್ ಪಿ. ಗೋಪಾಲ್ ರೆಡ್ಡಿ ತಿಳಿಸಿದರು. ಅವರು ತಾಲ್ಲೂಕಿನ ಹೆನ್ನಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಸ್ತೇನಹಳ್ಳಿ ಗ್ರಾಮದಲ್ಲಿ ಸ್ಪೂತರ್ಿ ಪಿಯು ಕಾಲೇಜು...