ಆಧುನಿಕ ತಂತ್ರಜ್ಞಾನ ಬಳಸಿದ ಮಿಶ್ರ ತಳಿಗಳಿಂದ ಹೆಚ್ಚಿನ ಲಾಭ ಪಡೆಯ ಬಹುದು ಎಂದು ಬಮೂಲ್ ಅಧ್ಯಕ್ಷ ಬಿ.ಜೆ. ಆಂಜಿನಪ್ಪ ತಿಳಿಸಿದರು.

ಸ್ಥಳೀಯ ಸುದ್ದಿ | 27 Oct 2018 08:49 pm
ಆಧುನಿಕ ತಂತ್ರಜ್ಞಾನ ಬಳಸಿದ ಮಿಶ್ರ ತಳಿಗಳಿಂದ ಹೆಚ್ಚಿನ ಲಾಭ ಪಡೆಯ ಬಹುದು ಎಂದು ಬಮೂಲ್ ಅಧ್ಯಕ್ಷ ಬಿ.ಜೆ. ಆಂಜಿನಪ್ಪ ತಿಳಿಸಿದರು. ಆನೇಕಲ್. ಅ. 27 - ಆಧುನಿಕ ತಂತ್ರಜ್ಞಾನ ಬಳಸಿದ ಮಿಶ್ರ ತಳಿಗಳಿಂದ ಹೆಚ್ಚಿನ ಲಾಭ ಪಡೆಯ ಬಹುದು ಎಂದು ಬಮೂಲ್ ಅಧ್ಯಕ್ಷ ಬಿ.ಜೆ. ಆಂಜಿನಪ್ಪ ತಿಳಿಸಿದರು.
ಅವರು ತಾಲ್ಲೂಕಿನ ಮುತ್ತಾನಲ್ಲೂರು ಗ್ರಾಮದಲ್ಲಿ ಬೆಂಗಳೂರು ನಗರಜಿಲ್ಲಾ ಪಂಚಾಯಿತಿ, ಆನೇಕಲ್ ತಾಲ್ಲೂಕು ಪಂಚಾಯಿತಿ ಹಾಗೂ ಮುತ್ತಾನಲ್ಲೂರು ಗ್ರಾಮ ಪಂಚಾಯಿತಿ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಬೆಂಗಳೂರು ಸಹಕಾರಿ ಹಾಲು ಒಕ್ಕೂಟ ಹಾಗೂ ಮುತ್ತಾನಲ್ಲೂರು ಹಾಲು ಉತ್ಪಾದಕರ ಸಹಕಾರ ಸಹಯೋಗದಲ್ಲಿ ನಡೆದ ಬರಡು ರಾಸುಗಳ ಉಚಿತ ಚಿಕಿತ್ಸಾ ಶಿಭಿರ ಮತ್ತು ಮಿಶ್ರ ತಳಿ ಕರುಗಳ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು, ಗತಕಾಲದಿಂದ ಬಂದ ಹೈನುಗಾರಿಕೆ ಪದ್ದತಿ ಅನುಸರಿಸುವುದನ್ನು ಬಿಟ್ಟು ಆಧುನಿಕ ತಂತ್ರಜ್ಞಾನವನ್ನು ಹೈನುಗಾರಿಕೆಯಲ್ಲಿ ಜನರು ಅಳವಡಿಸಿಕೊಂಡು ಆಥರ್ಿಕವಾಗಿ ಸಬಲರಾಗಬೇಕು ಎಂದು ಹೇಳಿದರು.
ಮುತ್ತಾನಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತ ಡಾ|| ಚಿನ್ನಪ್ಪ ಚಿಕ್ಕಹಾಗಡೆ ಮಾತನಾಡಿ ರೈತರು ಹೈನುಗಾರಿಕೆ ಉದ್ಯಮದಲ್ಲಿ ತೊಡಗಿಕೊಳ್ಳುವ ಮೂಲಕ ಆಥರ್ಿಕವಾಗಿ ಸದೃಡವಾಗ ಬಹುದು, ಪಶುಗಳಿಗೆ ಉತ್ತಮ ದಜರ್ೆಯ ಸಮತೋಲನ ಆಹಾರ ನೀಡಿದಾಗ ಮಾತ್ರ ಉತ್ತಮ ಹಾಲು ಉತ್ಪಾದಿಸಬಹುದು ಜೊತೆಗೆ ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ಸಿಗದೆ ಕೈಗೆ ಬಂದ ತುತ್ತು ಭಾಯಿಗೆ ಬರದಂತಾಗಿದೆ, ಇದರಿಂದ ರೈತರು ಆಥರ್ಿಕ ಸಂಕಷ್ಠ ಎದುರಿಸುತ್ತಾರೆ ಇಂತಹ ಸಂಧರ್ಭದಲ್ಲಿ ಹೈನುಗಾರಿಕೆ ರೈತರಿಗೆ ಕೈ ಹಿಡಿದಿದೆ, ಇದರಿಂದ ರೈತರು ಕಾಲ-ಕಾಲಕ್ಕೆ ವೈದ್ಯರ ಸಲಹೆ ಪಡೆದು ಸಂಘಕ್ಕೆ ಗುಣಮಟ್ಟದ ಹಾಲು ಸರಬರಾಜು ಮಾಡಿ ಹೆಚ್ಚಿನ ಆದಾಯ ಗಳಿಸಲು ಮುಂದಾಗಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಗುಡ್ಡಹಟ್ಟಿ ನಾಗೇಶ್ರೆಡ್ಡಿ, ತಾಲ್ಲೂಕು ಪಂಚಾಯಿತಿ ಸದಸ್ಯೆ ಪುಷ್ಪಕ್ಕ, ರಾಷ್ಠೀಯ ಯುವ ಪ್ರಶಸ್ಥಿ ವಿಜೇತ ಡಾ|| ಚಿನ್ನಪ್ಪ ಚಿಕ್ಕಹಾಗಡೆ, ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಇಲಾಖೆ ಅದಿಕಾರಿಗಳು, ವೈಧ್ಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.


Other News :

keyboard_arrow_right ಅಭಿವೃದ್ದಿಗೆ ಒತ್ತು- ತಾಲ್ಲೂಕು ಪಂಚಾಯಿತಿ ಸದಸ್ಯೆ ಉಮಾದೇವಿ ಆನಂದರೆಡ್ಡಿ keyboard_arrow_right ಪದವೀದರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೆಣಸಲು ಸಾಧ್ಯವಾಗದೆ ವಿರೋದ ಪಕ್ಷದ ನಾಯಕರುಗಳು ಕುತಂತ್ರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಮೋಜಿಗೌಡರು ತಿಳಿಸಿದರು keyboard_arrow_right ಡಿ. 09ರಂದು ಆನೇಕಲ್ ಪಟ್ಟಣದಲ್ಲಿ ಏತನೀರಾವರಿ ಯೋಜನೆ, ಕಾವೇರಿ ನೀರು ಪೂರೈಕೆ ಸೇರಿದಂತೆ ಅನೇಕ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಚಾಲನೆ ನೀಡಲಿದ್ದಾರೆ ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು. keyboard_arrow_right ಆನೇಕಲ್ ವಿಧಾನ ಸಭಾಕ್ಷೇತ್ರದ ಗೆಸ್ಟ್ ಲೈನ್ ಸಮೀಪದಲ್ಲಿ ನೂತನವಾಗಿ ಶ್ರೀ ಸಾಯಿ ಅಸ್ಪತ್ತೆಗೆ ಚಾಲನೆ keyboard_arrow_right ಆನೇಕಲ್ ತಾಲ್ಲೂಕಿನ ಸಜರ್ಾಪುರದಲ್ಲಿ ಮಹಿಷಾ ದಸರಾ ಅಂಗವಾಗಿ ಹಮ್ಮಿಕೊಂಡಿದ್ದ ಜನ ಜಾಗೃತಿ ಜಾಥ ಕಾರ್ಯಕ್ರಮ ಆಯೋಜಿಸಲಾಗಿತ್ತು. keyboard_arrow_right ಚಲವಾದಿ ವೆಂಕಟೇಶ್ ರವರ ನೇತೃತ್ವದಲ್ಲಿ ಅದ್ದೂರಿಯಾಗಿ ಹನುಮ ಜಯಂತಿ ಉತ್ಸವ ಅದ್ದೂರಿಯಾಗಿ ನೆರವೇರಿತು keyboard_arrow_right ಆನೇಕಲ್ ಪಟ್ಟಣದಲ್ಲಿ ಡಿ.9ರಂದು ಹಲವು ಕಾಮಗಾರಿಗಳಿಗೆ ಮಾನ್ಯ ಮುಖ್ಯ ಮಂತ್ರಿ ಸಿದ್ದರಾಮಯ್ಯರವರು ಚಾಲನೆ ನೀಡಲಿದ್ದು ಅದರ ಪೂರಕವಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ keyboard_arrow_right ಸಾಯಿ ಬಾಬ ದೇವಾಲಯವನ್ನು ಸರ್ಕಾರದ ಸುಪದ್ದಿಗೆ ತೆಗೆದುಕೊಳ್ಳಬೇಕು ಗ್ರಾಮಸ್ಥರ ಆಗ್ರಹ

Related News :

ಹಂದೇನಹಳ್ಳಿ ಮತ್ತು ಮುತ್ತಾನಲ್ಲೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿ ಗ್ರಾಮೀಣ ವಿಕಾಸ ಯೋಜನೆಯಡಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬಿ.ಶಿವಣ್ಣರವರು.

Posted @ 12 Dec 2018, 09:50 am
ಆನೇಕಲ್. ಡಿ. 11 - ಆನೇಕಲ್ ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ನಮ್ಮ ಗುರಿಯಾಗಿದೆ ಎಂದು ಶಾಸಕ ಬಿ.ಶಿವಣ್ಣ ಹೇಳಿದರು. ಅವರು ತಾಲ್ಲೂಕಿನ ಹಂದೇನಹಳ್ಳಿ ಮತ್ತು ಮುತ್ತಾನಲ್ಲೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಸುದ್ದಿಗಾರರೊಂದಿಗೆ...

ನೆರಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರ್ಹ ಪಲಾನುಭವಿಗಳಿಗೆ ಹೊಲಿಗೆಯಂತ್ರಗಳನ್ನು ವಿತರಿಸಿದ ಯಡವನಹಳ್ಳಿ ತಾಲ್ಲೂಕು ಪಂಚಾಯಿತಿ ಸದಸ್ಯೆ ಲತಾ ಕೃಷ್ಣಪ್ಪರವರು.

Posted @ 12 Dec 2018, 09:49 am
ಆನೇಕಲ್. ಡಿ. 12 - ಮಹಿಳೆಯರು ಆಥರ್ಿಕವಾಗಿ ಸಬಲರಾಗ ಬೇಕು, ತಮ್ಮ ಕೌಶಲ್ಯದ ಮೂಲಕ ಮನೆಯಲ್ಲಿದ್ದರೂ ಹಣ ಸಂಪಾದಿಸುವಂತಾಗಬೇಕು ಎಂದು ಯಡವನಹಳ್ಳಿ ತಾಲ್ಲೂಕು ಪಂಚಾಯಿತಿ ಸದಸ್ಯೆ ಲತಾ ಕೃಷ್ಣಪ್ಪ ತಿಳಿಸಿದರು. ಅವರು ತಾಲ್ಲೂಕಿನ ನೆರಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರ್ಹ ಪಲಾನುಭವಿಗಳಿಗೆ...

ಆನೇಕಲ್ ತಾಲ್ಲೂಕಿನ ಮೇಡಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ರವರು ಶಾಲೆಗೆ ಹಾಜರಾದ ಪ್ರವೇಶ ಪಡೆದ ದಿನದ ಅಂಗವಾಗಿ ಕೆ.ಆರ್.ಎಸ್ ವತಿಯಿಂದ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿಗಳು ವಿತರಿಸಲಾಯಿತು.

Posted @ 08 Nov 2018, 09:21 am
ಆನೇಕಲ್. ನ. 08 - ಅಂಬೇಡ್ಕರ್ರವರ ತತ್ವ ಸಿದ್ದಾಂತಗಳು ವಿದ್ಯಾರ್ಥಿಗಳಿಗೆ ದಾರಿ ದೀಪವಾಗಲಿ ಎಂದು ಕರ್ನಾಟಕ ರಿಪಬ್ಲಿಕನ್ ಸೇನೆಯ ಕಾರ್ಮಿಕ ಘಟಕದ ಅಧ್ಯಕ್ಷ ಮೇಡಹಳ್ಳಿ ರಮೇಶ್ ತಿಳಿಸಿದರು. ಅವರು ತಾಲ್ಲೂಕಿನ ಮೇಡಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ರವರು ಶಾಲೆಗೆ ಪ್ರವೇಶ ಪಡೆದ ದಿನದ...

ಹೆನ್ನಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಸ್ತೇನಹಳ್ಳಿ ಗ್ರಾಮದಲ್ಲಿ ಸ್ಪೂತರ್ಿ ಪಿಯು ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯಕ್ರಮಕಕ್ಕೆ ಪಿ. ಗೋಪಾಲ್ ರೆಡ್ಡಿ ಚಾಲನೆ ನೀಡಿದರು.

Posted @ 08 Nov 2018, 09:20 am
ಆನೇಕಲ್. ಅ. 08 - ಅಭಿವೃದ್ದಿ ನೆಪದಲ್ಲಿ ಪರಿಸರ ನಾಶವಾಗುತ್ತಿದ್ದು, ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರು ಮುಂದಾಗಬೇಕಿದೆ ಎಂದು ಸ್ಪೂತರ್ಿ ಕಾಲೇಜಿನ ಚೇರ್ಮೆನ್ ಪಿ. ಗೋಪಾಲ್ ರೆಡ್ಡಿ ತಿಳಿಸಿದರು. ಅವರು ತಾಲ್ಲೂಕಿನ ಹೆನ್ನಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಸ್ತೇನಹಳ್ಳಿ ಗ್ರಾಮದಲ್ಲಿ ಸ್ಪೂತರ್ಿ ಪಿಯು ಕಾಲೇಜು...