ಬೊಮ್ಮಸಂದ್ರ ಕೈಗಾರಿಕಾ ಸಂಘವು ಜನರ ಆಶೋತ್ತರಗಳಿಗೆ ತಕ್ಕಂತೆ ಉತ್ತಮ ಕಾರ್ಯಕ್ರಮಗಳನ್ನು ರೂಪಿಸಿ ಜನ ಮೆಚ್ಚುಗೆಯನ್ನು ಗಳಿಸುತ್ತಿದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಸ್ಥಳೀಯ ಸುದ್ದಿ | 27 Oct 2018 08:52 pm
ಬೊಮ್ಮಸಂದ್ರ ಕೈಗಾರಿಕಾ ಸಂಘವು ಜನರ ಆಶೋತ್ತರಗಳಿಗೆ ತಕ್ಕಂತೆ ಉತ್ತಮ ಕಾರ್ಯಕ್ರಮಗಳನ್ನು ರೂಪಿಸಿ ಜನ ಮೆಚ್ಚುಗೆಯನ್ನು ಗಳಿಸುತ್ತಿದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಆನೇಕಲ್. ಅ. 27 - ಬೊಮ್ಮಸಂದ್ರ ಕೈಗಾರಿಕಾ ಸಂಘವು ಜನರ ಆಶೋತ್ತರಗಳಿಗೆ ತಕ್ಕಂತೆ ಉತ್ತಮ ಕಾರ್ಯಕ್ರಮಗಳನ್ನು ರೂಪಿಸಿ ಜನ ಮೆಚ್ಚುಗೆಯನ್ನು ಗಳಿಸುತ್ತಿದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಅವರು ತಾಲ್ಲೂಕಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಸಂಘದ 2018-19ನೇ ಸಾಲಿನ ಡೈರಕ್ಟರಿ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು, ಬೊಮ್ಮಸಂದ್ರ ಕೈಗಾರಿಕೆ ಪ್ರದೇಶದ ವ್ಯಾಪ್ತಿಯಲ್ಲಿ ಸಿ.ಸಿ.ಟಿ.ವಿ. ಅಳವಡಿಕೆ, ರಸ್ತೆ ಹಾಗೂ ಚರಂಡಿಗಳ ಅಭಿವೃದ್ದಿ, ಸ್ವಚ್ಚತೆ, ಗಿಡ-ಮರಗಳ ಪೋಷಣೆ ಸೇರಿದಂತೆ ಹೆಬ್ಬಗೋಡಿ ಪೋಲಿಸ್ ಠಾಣೆಗೆ ಉಚಿತವಾಗಿ ವಾಹನ ಸೇರಿದಂತೆ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಬರುತ್ತಿರುವುದು ಶ್ಲಾಘನೀಯವಾದುದು ಎಂದು ಹೇಳಿದರು.
ನಾರಾಯಣ ಹೃದಯಾಲಯದ ಮುಖ್ಯಸ್ಥ ಡಾ|| ದೇವಿ ಪ್ರಸಾದ್ ಶೆಟ್ಟಿ ಮಾತನಾಡಿ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿರುವ ಶಿಕ್ಷಣ ಸಂಸ್ಥೆಗಳು, ಆಸ್ಪತ್ತೆಗಳು ಹಾಗೂ ಕಂಪನಿಗಳು ಇಡೀ ವಿಶ್ವದಲ್ಲಿಯೇ ಪ್ರಖ್ಯಾತಿಯನ್ನು ಗಳಿಸಿದೆ ಜೊತೆಗೆ ಇಡೀ ದೇಶದ ಆಥರ್ಿಕ ವ್ಯವಸ್ಥೆಯಲ್ಲಿಯೇ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶವೇ ಪ್ರಮುಖ ಪಾತ್ರ ವಹಿಸಲಿದ್ದು ಅಷ್ಠು ಎತ್ತರಕ್ಕೆ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶವು ಬೆಳೆದು ನಿಂತಿದೆ ಎಂದು ಪ್ರಶಂಸೆ ವ್ಯಕ್ತ ಪಡಿಸಿದರು.
ಬೊಮ್ಮಸಂದ್ರ ಕೈಗಾರಿಕಾ ಪ್ರದೇಶ ಸಂಘದ ಅಧ್ಯಕ್ಷ ಎ.ಪ್ರಸಾದ್ ಮಾತನಾಡಿ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿ ಪರಿಸರ ಸಂರಕ್ಷಣೆ ರಸ್ತೆ ಹಾಗೂ ಚರಂಡಿಗಳ ಅಭಿವೃದ್ದಿ ಸೇರಿದಂತೆ ಕೆರೆಗಳ ಸಂರಕ್ಷಣೆಗೆ ಪ್ರಥಮ ಆಧ್ಯತೆ ನೀಡಲಾಗುವುದು ಜೊತೆಗೆ ಕೈಗಾರಿಕಾ ಮಾಲೀಕರು ಮತ್ತು ಕಾಮರ್ಿಕರ ಭದ್ರತೆಗೆ ಬೇಕಾದ ಅಗತ್ಯ ಕ್ರಮಗಳನ್ನು ಸಂಘದ ವತಿಯಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸಮಾರಂಭದಲ್ಲಿ ಎ.ಸಿ. ಡಾ|| ಹರೀಶ್ ನಾಯ್ಕ್, ಡಿವೈಎಸ್ಪಿ ನಂಜುಡೇಗೌಡ, ಹೆಬ್ಬಗೋಡಿ ಅರಕ್ಷಕ ವೃತ್ತ ನಿರೀಕ್ಷಕ ಜಗದೀಶ್, ಬೊಮ್ಮಸಂದ್ರ ಪುರಸಭೆ ಸಿ.ಓ. ರಮೇಶ್, ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಸಂಘದ ಗಜರಾಜ್, ನರೇಂದ್ರಕುಮಾರ್, ಚಲಪತಿ, ಸಂಜೀವ್, ರಾಜಶೇಖರ್ ಪಾಟೀಲ್ ಮತ್ತು ಸಂಘದ ಪದಾದಿಕಾರಿಗಳು ಹಾಜರಿದ್ದರು.
ಚಿತ್ರ ಇದೆ.
ಆನೇಕಲ್ ವಿಧಾನ ಸಭಾಕ್ಷೇತ್ರದ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶ ಸಂಘದ 2018-19 ನೇ ಸಾಲಿನ ಡೈರಕ್ಟರಿ ಬಿಡುಗುಡೆ ಸಮಾರಂಭವನ್ನು ಮಾಜಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನಿಡಿದರು.



Other News :

keyboard_arrow_right ಡಿ.9ರಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಆನೇಕಲ್ ಗೆ keyboard_arrow_right ಐದನೇ ಮುಂಬೈ ಮಹಾಯಾತ್ರೆಗೆ ಕರ್ನಾಟಕ ರಿಪಬ್ಲಿಕನ್ ಸೇನೆಯ ರಾಜ್ಯಾಧ್ಯಕ್ಷ ಜಿಗಣಿ ಶಂಕರ್ ಚಾಲನೆ keyboard_arrow_right ಹೆಬ್ಬಗೋಡಿ ಎಸ್.ಎಪ್.ಎಸ್. ಕಾಲೇಜು ಆವರಣದಲ್ಲಿ ಅಂತರ್ ಕಾಲೇಜಿನ ಸಾಂಸ್ಕೃತಿಕ ಸ್ವಧರ್ೆ ಕಾರ್ಯಕ್ರಮ ಆಯೋಜಿಸಲಾಗಿತ್ತು. keyboard_arrow_right ಧರ್ಮವೆಂದರೆ ಜೀವನ ವಿಧಾನ keyboard_arrow_right ಆನೇಕಲ್ ವಿದಾನ ಸಭಾ ಕ್ಷೇತ್ರದ ಅತ್ತಿಬೆಲೆಯ ಜಯಭಾರತಿ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು keyboard_arrow_right ಆನೇಕಲ್ ಪಟ್ಟಣದಲ್ಲಿ ತಾಲ್ಲೂಕು ಮಟ್ಟದ ವಿಶ್ವ ಅಂಗವಿಕಲರ ದಿನಾಚರಣೆಯನ್ನು ಆಚರಿಸಿದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಮುನಿರತ್ನಮ್ಮ ನಾರಾಯಣಪ್ಪ ಮತ್ತು ಅಧಿಕಾರಿಗಳು ಹಾಜರಿದ್ದರು keyboard_arrow_right ಜಿಗಣಿಯಲ್ಲಿ ಉಚಿತ ನೇತ್ರಾ ತಪಾಸಣಾ ಶಿಭಿರ keyboard_arrow_right ಡಿ. 09ರಂದು ಆನೇಕಲ್ ಪಟ್ಟಣದಲ್ಲಿ ಏತನೀರಾವರಿ ಯೋಜನೆ, ಕಾವೇರಿ ನೀರು ಪೂರೈಕೆ ಸೇರಿದಂತೆ ಅನೇಕ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಚಾಲನೆ ನೀಡಲಿದ್ದಾರೆ ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು.

Related News :

ಹಂದೇನಹಳ್ಳಿ ಮತ್ತು ಮುತ್ತಾನಲ್ಲೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿ ಗ್ರಾಮೀಣ ವಿಕಾಸ ಯೋಜನೆಯಡಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬಿ.ಶಿವಣ್ಣರವರು.

Posted @ 12 Dec 2018, 09:50 am
ಆನೇಕಲ್. ಡಿ. 11 - ಆನೇಕಲ್ ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ನಮ್ಮ ಗುರಿಯಾಗಿದೆ ಎಂದು ಶಾಸಕ ಬಿ.ಶಿವಣ್ಣ ಹೇಳಿದರು. ಅವರು ತಾಲ್ಲೂಕಿನ ಹಂದೇನಹಳ್ಳಿ ಮತ್ತು ಮುತ್ತಾನಲ್ಲೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಸುದ್ದಿಗಾರರೊಂದಿಗೆ...

ನೆರಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರ್ಹ ಪಲಾನುಭವಿಗಳಿಗೆ ಹೊಲಿಗೆಯಂತ್ರಗಳನ್ನು ವಿತರಿಸಿದ ಯಡವನಹಳ್ಳಿ ತಾಲ್ಲೂಕು ಪಂಚಾಯಿತಿ ಸದಸ್ಯೆ ಲತಾ ಕೃಷ್ಣಪ್ಪರವರು.

Posted @ 12 Dec 2018, 09:49 am
ಆನೇಕಲ್. ಡಿ. 12 - ಮಹಿಳೆಯರು ಆಥರ್ಿಕವಾಗಿ ಸಬಲರಾಗ ಬೇಕು, ತಮ್ಮ ಕೌಶಲ್ಯದ ಮೂಲಕ ಮನೆಯಲ್ಲಿದ್ದರೂ ಹಣ ಸಂಪಾದಿಸುವಂತಾಗಬೇಕು ಎಂದು ಯಡವನಹಳ್ಳಿ ತಾಲ್ಲೂಕು ಪಂಚಾಯಿತಿ ಸದಸ್ಯೆ ಲತಾ ಕೃಷ್ಣಪ್ಪ ತಿಳಿಸಿದರು. ಅವರು ತಾಲ್ಲೂಕಿನ ನೆರಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರ್ಹ ಪಲಾನುಭವಿಗಳಿಗೆ...

ಆನೇಕಲ್ ತಾಲ್ಲೂಕಿನ ಮೇಡಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ರವರು ಶಾಲೆಗೆ ಹಾಜರಾದ ಪ್ರವೇಶ ಪಡೆದ ದಿನದ ಅಂಗವಾಗಿ ಕೆ.ಆರ್.ಎಸ್ ವತಿಯಿಂದ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿಗಳು ವಿತರಿಸಲಾಯಿತು.

Posted @ 08 Nov 2018, 09:21 am
ಆನೇಕಲ್. ನ. 08 - ಅಂಬೇಡ್ಕರ್ರವರ ತತ್ವ ಸಿದ್ದಾಂತಗಳು ವಿದ್ಯಾರ್ಥಿಗಳಿಗೆ ದಾರಿ ದೀಪವಾಗಲಿ ಎಂದು ಕರ್ನಾಟಕ ರಿಪಬ್ಲಿಕನ್ ಸೇನೆಯ ಕಾರ್ಮಿಕ ಘಟಕದ ಅಧ್ಯಕ್ಷ ಮೇಡಹಳ್ಳಿ ರಮೇಶ್ ತಿಳಿಸಿದರು. ಅವರು ತಾಲ್ಲೂಕಿನ ಮೇಡಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ರವರು ಶಾಲೆಗೆ ಪ್ರವೇಶ ಪಡೆದ ದಿನದ...

ಹೆನ್ನಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಸ್ತೇನಹಳ್ಳಿ ಗ್ರಾಮದಲ್ಲಿ ಸ್ಪೂತರ್ಿ ಪಿಯು ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯಕ್ರಮಕಕ್ಕೆ ಪಿ. ಗೋಪಾಲ್ ರೆಡ್ಡಿ ಚಾಲನೆ ನೀಡಿದರು.

Posted @ 08 Nov 2018, 09:20 am
ಆನೇಕಲ್. ಅ. 08 - ಅಭಿವೃದ್ದಿ ನೆಪದಲ್ಲಿ ಪರಿಸರ ನಾಶವಾಗುತ್ತಿದ್ದು, ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರು ಮುಂದಾಗಬೇಕಿದೆ ಎಂದು ಸ್ಪೂತರ್ಿ ಕಾಲೇಜಿನ ಚೇರ್ಮೆನ್ ಪಿ. ಗೋಪಾಲ್ ರೆಡ್ಡಿ ತಿಳಿಸಿದರು. ಅವರು ತಾಲ್ಲೂಕಿನ ಹೆನ್ನಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಸ್ತೇನಹಳ್ಳಿ ಗ್ರಾಮದಲ್ಲಿ ಸ್ಪೂತರ್ಿ ಪಿಯು ಕಾಲೇಜು...