ಆನೇಕಲ್ ತಾಲ್ಲೂಕಿನ ಮೇಡಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ರವರು ಶಾಲೆಗೆ ಹಾಜರಾದ ಪ್ರವೇಶ ಪಡೆದ ದಿನದ ಅಂಗವಾಗಿ ಕೆ.ಆರ್.ಎಸ್ ವತಿಯಿಂದ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿಗಳು ವಿತರಿಸಲಾಯಿತು.

ಸ್ಥಳೀಯ ಸುದ್ದಿ | 08 Nov 2018 09:21 am
ಆನೇಕಲ್  ತಾಲ್ಲೂಕಿನ ಮೇಡಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ರವರು ಶಾಲೆಗೆ ಹಾಜರಾದ ಪ್ರವೇಶ ಪಡೆದ ದಿನದ ಅಂಗವಾಗಿ ಕೆ.ಆರ್.ಎಸ್ ವತಿಯಿಂದ   ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿಗಳು ವಿತರಿಸಲಾಯಿತು. ಆನೇಕಲ್. ನ. 08 - ಅಂಬೇಡ್ಕರ್ರವರ ತತ್ವ ಸಿದ್ದಾಂತಗಳು ವಿದ್ಯಾರ್ಥಿಗಳಿಗೆ ದಾರಿ ದೀಪವಾಗಲಿ ಎಂದು ಕರ್ನಾಟಕ ರಿಪಬ್ಲಿಕನ್ ಸೇನೆಯ ಕಾರ್ಮಿಕ ಘಟಕದ ಅಧ್ಯಕ್ಷ ಮೇಡಹಳ್ಳಿ ರಮೇಶ್ ತಿಳಿಸಿದರು.
ಅವರು ತಾಲ್ಲೂಕಿನ ಮೇಡಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ರವರು ಶಾಲೆಗೆ ಪ್ರವೇಶ ಪಡೆದ ದಿನದ ಅಂಗವಾಗಿ ಕೆ.ಆರ್.ಎಸ್ ತಿಯಿಂದ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿಗಳು ವಿತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು, ಅಂಬೇಡ್ಕರ್ ರವರು ವಿದ್ಯಾಬ್ಯಾಸ ಮಾಡುವ ಸಮಯದಲ್ಲಿ ಹಲವಾರು ಸಮಸ್ಯೆಗಳು ಬಂದರು ಸಹ ಯಾವುದೇ ಕಷ್ಠಕ್ಕೆ ಭಯಪಡದೆ ಉನ್ನತ ವಿದ್ಯಾಬ್ಯಾಸ ಗಳಿಸುವ ಮೂಲಕ ತನ್ನ ಗುರಿಯನ್ನು ಸಾಧಿಸಿದ್ದು ಅವರ ದಿಕ್ಕಿನತ್ತಾ ವಿದ್ಯಾರ್ಥಿಗಳು ಸಹ ಮುನ್ನಡೆಯಬೇಕು ಎಂದು ಸ್ಪೂರ್ತಿ ತುಂಬಿದರು.
ಕೆ.ಆರ್.ಎಸ್. ತಾಲ್ಲೂಕು ಅಧ್ಯಕ್ಷ ಅಳ್ಳಳ್ಳಪ್ಪ ಮಾತನಾಡಿ ಕಲಿಕೆಗೆ ಬೇಕಾಗಿರುವುದು ಸತತ ಪರಿಶ್ರಮ ಹೊರೆತು ಹಣವಲ್ಲ, ವಿದ್ಯಾರ್ಥಿಗಳು ಕಲಿಕೆಯ ಸಮಯದಲ್ಲಿ ಬೇರೆಡೆ ಆಕರ್ಷಣೆ ಒಳಗಾಗದೆ ಕಲಿಕೆಗೆ ಹೆಚ್ಚು ಒತ್ತು ನೀಡಬೇಕು ಜೊತೆಗೆ ಪೋಷಕರು ಸಹ ಪೋತ್ಸಾಹ ನೀಡಬೇಕು ಎಂದು ಹೇಳಿದರು.
ಕೆ.ಆರ್.ಎಸ್. ಯುವ ಘಟಕದ ಅಧ್ಯಕ್ಷ ನಂದೀಶ್ ಮಾತನಾಡಿ ನಮ್ಮಲ್ಲಿ ಒಗ್ಗಟ್ಟಿನ ಕೊರತೆಯಿಂದ ಅನ್ಯ ರಾಜ್ಯದ ಅನೇಕ ರಾಜರುಗಳು ನಮ್ಮ ದೇಶವನ್ನು ಎಷ್ಠೋ ವರ್ಷಗಳ ಆಡಳಿತ ನಡೆಸಿ ಇಲ್ಲಿರುವ ಸಂಪತ್ತನ್ನು ದೋಚಿಕೊಂಡು ಹೋಗಿರುವುದನ್ನು ನಾವು ಕಾಣಬಹುದು ಇನ್ನಾದರೂ ನಾವೆಲ್ಲರೂ ಸಹಭಾಳ್ವೆ, ಭಾತೃತ್ವದಿಂದ ಜೀವಿಸ ಬೇಕಿದೆ ಜೊತೆಗೆ ಬಹಳ ಮುಖ್ಯವಾಗಿ ಅಂಬೇಡ್ಕರ್ ರವರು ಬರೆದಿರುವ ಪವಿತ್ರವಾದ ಸಂವಿಧಾನವನ್ನು ಉಳಿಸುವ ಕೆಲಸವನ್ನು ಮಾಡಬೇಕಿದೆ ಎಂದು ಹೇಳಿದರು.
ಕೆ.ಆರ್.ಎಸ್ನ ರಾಧ ರಮೇಶ್, ಗೀತಾ ಶಂಕರ್ನಾಗ್, ಲೋಕೇಶ್, ಜಯಪಾಲ್, ಚಂದ್ರು, ರೇಣುಕ, ಮೋಹನ್ ಮತ್ತಿತರು ಹಾಜರಿದ್ದರು.
ಚಿತ್ರ ಇದೆ.
ಆನೇಕಲ್ ತಾಲ್ಲೂಕಿನ ಮೇಡಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ರವರು ಶಾಲೆಗೆ ಹಾಜರಾದ ಪ್ರವೇಶ ಪಡೆದ ದಿನದ ಅಂಗವಾಗಿ ಕೆ.ಆರ್.ಎಸ್ವತಿಯಿಂದ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿಗಳು ವಿತರಿಸಲಾಯಿತು.

Other News :

keyboard_arrow_right ಹೆನ್ನಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಸ್ತೇನಹಳ್ಳಿ ಗ್ರಾಮದಲ್ಲಿ ಸ್ಪೂತರ್ಿ ಪಿಯು ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯಕ್ರಮಕಕ್ಕೆ ಪಿ. ಗೋಪಾಲ್ ರೆಡ್ಡಿ ಚಾಲನೆ ನೀಡಿದರು. keyboard_arrow_right ಆನೇಕಲ್ ವಿಧಾನ ಸಭಾಕ್ಷೇತ್ರದ ಗೆಸ್ಟ್ ಲೈನ್ ಸಮೀಪದಲ್ಲಿ ನೂತನವಾಗಿ ಶ್ರೀ ಸಾಯಿ ಅಸ್ಪತ್ತೆಗೆ ಚಾಲನೆ keyboard_arrow_right ಆನೇಕಲ್ ವಿದಾನ ಸಭಾ ಕ್ಷೇತ್ರದ ಅತ್ತಿಬೆಲೆಯ ಜಯಭಾರತಿ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು keyboard_arrow_right ಜಿಗಣಿಯಲ್ಲಿ ಉಚಿತ ನೇತ್ರಾ ತಪಾಸಣಾ ಶಿಭಿರ keyboard_arrow_right ಮಕ್ಕಳ ರಕ್ಷಣೆಗೆ ಜಾಥ keyboard_arrow_right ಬಿಜೆಪಿರವರು ಭ್ರಷ್ಠಾಚಾರದ ಬಗ್ಗೆ ರುಜುವಾತು ಮಾಡಿದರೆ ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ ಎಂದು ಶಾಸಕ ಬಿ.ಶಿವಣ್ಣ ಹೇಳಿದರು keyboard_arrow_right ಆನೇಕಲ್ ವಿದಾನ ಸಭಾ ಕ್ಷೇತ್ರದ ಸರ್ಜಾಪುರದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳಕ್ಕೆ ಶಾಸಕ ಬಿ.ಶಿವಣ್ಣ ಚಾಲನೆ ನೀಡಿದರು keyboard_arrow_right ನೆರಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರ್ಹ ಪಲಾನುಭವಿಗಳಿಗೆ ಹೊಲಿಗೆಯಂತ್ರಗಳನ್ನು ವಿತರಿಸಿದ ಯಡವನಹಳ್ಳಿ ತಾಲ್ಲೂಕು ಪಂಚಾಯಿತಿ ಸದಸ್ಯೆ ಲತಾ ಕೃಷ್ಣಪ್ಪರವರು.

Related News :

ಹಂದೇನಹಳ್ಳಿ ಮತ್ತು ಮುತ್ತಾನಲ್ಲೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿ ಗ್ರಾಮೀಣ ವಿಕಾಸ ಯೋಜನೆಯಡಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬಿ.ಶಿವಣ್ಣರವರು.

Posted @ 12 Dec 2018, 09:50 am
ಆನೇಕಲ್. ಡಿ. 11 - ಆನೇಕಲ್ ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ನಮ್ಮ ಗುರಿಯಾಗಿದೆ ಎಂದು ಶಾಸಕ ಬಿ.ಶಿವಣ್ಣ ಹೇಳಿದರು. ಅವರು ತಾಲ್ಲೂಕಿನ ಹಂದೇನಹಳ್ಳಿ ಮತ್ತು ಮುತ್ತಾನಲ್ಲೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಸುದ್ದಿಗಾರರೊಂದಿಗೆ...

ನೆರಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರ್ಹ ಪಲಾನುಭವಿಗಳಿಗೆ ಹೊಲಿಗೆಯಂತ್ರಗಳನ್ನು ವಿತರಿಸಿದ ಯಡವನಹಳ್ಳಿ ತಾಲ್ಲೂಕು ಪಂಚಾಯಿತಿ ಸದಸ್ಯೆ ಲತಾ ಕೃಷ್ಣಪ್ಪರವರು.

Posted @ 12 Dec 2018, 09:49 am
ಆನೇಕಲ್. ಡಿ. 12 - ಮಹಿಳೆಯರು ಆಥರ್ಿಕವಾಗಿ ಸಬಲರಾಗ ಬೇಕು, ತಮ್ಮ ಕೌಶಲ್ಯದ ಮೂಲಕ ಮನೆಯಲ್ಲಿದ್ದರೂ ಹಣ ಸಂಪಾದಿಸುವಂತಾಗಬೇಕು ಎಂದು ಯಡವನಹಳ್ಳಿ ತಾಲ್ಲೂಕು ಪಂಚಾಯಿತಿ ಸದಸ್ಯೆ ಲತಾ ಕೃಷ್ಣಪ್ಪ ತಿಳಿಸಿದರು. ಅವರು ತಾಲ್ಲೂಕಿನ ನೆರಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರ್ಹ ಪಲಾನುಭವಿಗಳಿಗೆ...

ಹೆನ್ನಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಸ್ತೇನಹಳ್ಳಿ ಗ್ರಾಮದಲ್ಲಿ ಸ್ಪೂತರ್ಿ ಪಿಯು ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯಕ್ರಮಕಕ್ಕೆ ಪಿ. ಗೋಪಾಲ್ ರೆಡ್ಡಿ ಚಾಲನೆ ನೀಡಿದರು.

Posted @ 08 Nov 2018, 09:20 am
ಆನೇಕಲ್. ಅ. 08 - ಅಭಿವೃದ್ದಿ ನೆಪದಲ್ಲಿ ಪರಿಸರ ನಾಶವಾಗುತ್ತಿದ್ದು, ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರು ಮುಂದಾಗಬೇಕಿದೆ ಎಂದು ಸ್ಪೂತರ್ಿ ಕಾಲೇಜಿನ ಚೇರ್ಮೆನ್ ಪಿ. ಗೋಪಾಲ್ ರೆಡ್ಡಿ ತಿಳಿಸಿದರು. ಅವರು ತಾಲ್ಲೂಕಿನ ಹೆನ್ನಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಸ್ತೇನಹಳ್ಳಿ ಗ್ರಾಮದಲ್ಲಿ ಸ್ಪೂತರ್ಿ ಪಿಯು ಕಾಲೇಜು...

ಬೊಮ್ಮಸಂದ್ರ ಕೈಗಾರಿಕಾ ಸಂಘವು ಜನರ ಆಶೋತ್ತರಗಳಿಗೆ ತಕ್ಕಂತೆ ಉತ್ತಮ ಕಾರ್ಯಕ್ರಮಗಳನ್ನು ರೂಪಿಸಿ ಜನ ಮೆಚ್ಚುಗೆಯನ್ನು ಗಳಿಸುತ್ತಿದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

Posted @ 27 Oct 2018, 08:52 pm
ಆನೇಕಲ್. ಅ. 27 - ಬೊಮ್ಮಸಂದ್ರ ಕೈಗಾರಿಕಾ ಸಂಘವು ಜನರ ಆಶೋತ್ತರಗಳಿಗೆ ತಕ್ಕಂತೆ ಉತ್ತಮ ಕಾರ್ಯಕ್ರಮಗಳನ್ನು ರೂಪಿಸಿ ಜನ ಮೆಚ್ಚುಗೆಯನ್ನು ಗಳಿಸುತ್ತಿದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಅವರು ತಾಲ್ಲೂಕಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಸಂಘದ 2018-19ನೇ ಸಾಲಿನ ಡೈರಕ್ಟರಿ ಬಿಡುಗಡೆ...