ನೆರಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರ್ಹ ಪಲಾನುಭವಿಗಳಿಗೆ ಹೊಲಿಗೆಯಂತ್ರಗಳನ್ನು ವಿತರಿಸಿದ ಯಡವನಹಳ್ಳಿ ತಾಲ್ಲೂಕು ಪಂಚಾಯಿತಿ ಸದಸ್ಯೆ ಲತಾ ಕೃಷ್ಣಪ್ಪರವರು.

ಸ್ಥಳೀಯ ಸುದ್ದಿ | 12 Dec 2018 09:49 am
ನೆರಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರ್ಹ ಪಲಾನುಭವಿಗಳಿಗೆ ಹೊಲಿಗೆಯಂತ್ರಗಳನ್ನು ವಿತರಿಸಿದ ಯಡವನಹಳ್ಳಿ ತಾಲ್ಲೂಕು ಪಂಚಾಯಿತಿ ಸದಸ್ಯೆ ಲತಾ ಕೃಷ್ಣಪ್ಪರವರು.   ಆನೇಕಲ್. ಡಿ. 12 - ಮಹಿಳೆಯರು ಆಥರ್ಿಕವಾಗಿ ಸಬಲರಾಗ ಬೇಕು, ತಮ್ಮ ಕೌಶಲ್ಯದ ಮೂಲಕ ಮನೆಯಲ್ಲಿದ್ದರೂ ಹಣ ಸಂಪಾದಿಸುವಂತಾಗಬೇಕು ಎಂದು ಯಡವನಹಳ್ಳಿ ತಾಲ್ಲೂಕು ಪಂಚಾಯಿತಿ ಸದಸ್ಯೆ ಲತಾ ಕೃಷ್ಣಪ್ಪ ತಿಳಿಸಿದರು.
ಅವರು ತಾಲ್ಲೂಕಿನ ನೆರಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರ್ಹ ಪಲಾನುಭವಿಗಳಿಗೆ ಹೊಲಿಗೆಯಂತ್ರಗಳನ್ನು ವಿತರಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು, ಹೊಲಿಗೆ ಯಂತ್ರಗಳನ್ನು ಕೊಳ್ಳುವ ಸ್ಥಿತಿಯಲ್ಲಿ ಬಹುತೇಖ ಹೆಣ್ಣು ಮಕ್ಕಳು ಇಲ್ಲದಿರುವುದು ಮನೆ-ಮನೆಗೆ ಬೇಟಿ ಕೊಟ್ಟಾಗ ತಿಳಿದು ಬಂದಿತು, ಈ ನ್ಯೂನತೆಯನ್ನು ಸರಿಪಡಿಸಿ ಹೆಣ್ಣು ಮಕ್ಕಳು ತಮ್ಮ ಕಾಲ ಮೇಲೆ ನಿಂತು ಆತ್ಮ ವಿಶ್ವಾಸ ಹೊಂದುವಂತೆ ಮಾಡುವ ನಿಟ್ಟಿನಲ್ಲಿ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುತ್ತಿದ್ದೇವೆ ಎಂದರು.
ಸಕರ್ಾರದಿಂದ ನೆರಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಿಳೆಯರಿಗೆ ಹೊಲಿಗೆಯಂತ್ರದ ಕೌಶಲ್ಯ ತರಬೇತಿ ನೀಡಿದ್ದು ಅರ್ಹ ಪಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುತ್ತಿದ್ದು ಮಹಿಳೆಯರು ಹೊಲಿಗೆ ಯಂತ್ರಗಳನ್ನು ದುರುಪಯೋಗ ಪಡಿಸಿಕೊಳ್ಳದೆ ಉತ್ತಮ ರೀತಿಯಲ್ಲಿ ಸದ್ಬಳಕೆ ಮಾಡಿಕೊಂಡು ಸ್ವಾವಲಂಬಿಗಳಾಗಬೇಕು ಎಂದು ಮಹಿಳೆಯರಿಗೆ ಸ್ಪೂತರ್ಿ ತುಂಬಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾದಿಕಾರಿ ರಮೇಶ್ ಮಾತನಾಡಿ ಮಹಿಳೆಯರು ಉದ್ಯೋಗಕ್ಕಾಗಿ ಬೇರೆಯವರ ಬಳಿ ಹೋಗಿ ಕೈ ಚಾಚುವ ಪರಿಸ್ಥಿತಿ ಇತ್ತು ಇದನ್ನು ಅರಿತ ರಾಜ್ಯ ಹಾಗೂ ಕೇಂದ್ರ ಸಕರ್ಾರ ಮಹಿಳೆಯರಿಗೆ ಹೊಲಿಗೆಯಂತ್ರ ಸೇರಿದಂತೆ ವಿವಿಧ ಕೌಶಲ್ಯ ತರಬೇತಿಗಳನ್ನು ಉಚಿತವಾಗಿ ನೀಡಿ ಹೆಣ್ಣು ಮಕ್ಕಳಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಿದೆ ಎಂದು ಹೇಳಿದರು.
ಪಂಚಾಯಿತಿ ಸದಸ್ಯರಾದ ಅಂಬುಜಾಕ್ಷಿ ರಮೇಶ್ ರೆಡ್ಡಿ, ರವಿಕುಮಾರ್ ಮತ್ತಿತರು ಹಾಜರಿದ್ದರು.









Other News :

keyboard_arrow_right ಆನೇಕಲ್ ವಿದಾನ ಸಭಾ ಕ್ಷೇತ್ರದ ಚಂದಾಪುರದ ಬಿಜೆಪಿ ಕಚೇರಿ ಆವರಣದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪೂರ್ವ ಭಾವಿ ಸಭೆ ಆಯೋಜಿಸಲಾಗಿತ್ತು keyboard_arrow_right ಕರ್ನಾಟಕ ರೆಡ್ಡಿ ಯುವಕರ ಸಂಘದ ಸಂಸ್ಥಾಪಕ ಅದ್ಯಕ್ಷ ದಿವಂಗತ ರಮೇಶ್ ರೆಡ್ಡಿ(ಭಾವ)ರವರ 6ನೇ ವರ್ಷದ ಪುಣ್ಯತಿಥಿ ಅಂಗವಾಗಿ ತಾಯಿ ಮನೆಯ ಮಕ್ಕಳಿಗೆ ಅನ್ನದಾಸೋಹ ಹಾಗೂ ಕಂಪ್ಯೂಟರ್ ವಿತರಿಸುವ ಮುಖೇನ ಕರ್ನಾಟಕ ರೆಡ್ಡಿ ಯುವಕರ ಸಂಘದ ಪದಾದಿಕಾರಿಗಳು ಅರ್ಥ ಪೂರ್ಣವಾಗಿ ಆಚರಿಸಿದರು keyboard_arrow_right ಕುಖ್ಯಾತ ಸರಣಿ ಹಂತಕ, ಕಲ್ಟ್ ಲೀಡರ್‌ ಮ್ಯಾನ್‌ಸನ್‌ ಇನಿಲ್ಲ keyboard_arrow_right ಆನೇಕಲ್ ವಿದಾನ ಸಭಾ ಕ್ಷೇತ್ರದ ಸಬ್ ಮಂಗಲ ಗ್ರಾಮದಲ್ಲಿ ಅದ್ದೂರಿಯಾಗಿ ನೆರವೇರಿಸಿದರು ಹನುಮ ಜಯಂತಿ ಉತ್ಸವ keyboard_arrow_right ಮಕ್ಕಳ ರಕ್ಷಣೆಗೆ ಜಾಥ keyboard_arrow_right ಐದನೇ ಮುಂಬೈ ಮಹಾಯಾತ್ರೆಗೆ ಕರ್ನಾಟಕ ರಿಪಬ್ಲಿಕನ್ ಸೇನೆಯ ರಾಜ್ಯಾಧ್ಯಕ್ಷ ಜಿಗಣಿ ಶಂಕರ್ ಚಾಲನೆ keyboard_arrow_right ಆನೇಕಲ್ ವಿದಾನ ಸಭಾ ಕ್ಷೇತ್ರದ ಸರ್ಜಾಪುರದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳಕ್ಕೆ ಶಾಸಕ ಬಿ.ಶಿವಣ್ಣ ಚಾಲನೆ ನೀಡಿದರು keyboard_arrow_right ಮಾಯಸಂದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜ್ ಹಾಗೂ ಪಂಚಾಯಿತಿ ಸದಸ್ಯ ಮಾಯಸಂದ್ರ ಪ್ರವೀಣ್ ರವರು ತನ್ನ ಸ್ವಂತ ಹಣದಿಂದ ಕೊಳವೆ ಭಾವಿಯನ್ನು ಕೊಡುಗೆಯಾಗಿ ನೀಡಿದರು

Related News :

ಹಂದೇನಹಳ್ಳಿ ಮತ್ತು ಮುತ್ತಾನಲ್ಲೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿ ಗ್ರಾಮೀಣ ವಿಕಾಸ ಯೋಜನೆಯಡಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬಿ.ಶಿವಣ್ಣರವರು.

Posted @ 12 Dec 2018, 09:50 am
ಆನೇಕಲ್. ಡಿ. 11 - ಆನೇಕಲ್ ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ನಮ್ಮ ಗುರಿಯಾಗಿದೆ ಎಂದು ಶಾಸಕ ಬಿ.ಶಿವಣ್ಣ ಹೇಳಿದರು. ಅವರು ತಾಲ್ಲೂಕಿನ ಹಂದೇನಹಳ್ಳಿ ಮತ್ತು ಮುತ್ತಾನಲ್ಲೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಸುದ್ದಿಗಾರರೊಂದಿಗೆ...

ಆನೇಕಲ್ ತಾಲ್ಲೂಕಿನ ಮೇಡಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ರವರು ಶಾಲೆಗೆ ಹಾಜರಾದ ಪ್ರವೇಶ ಪಡೆದ ದಿನದ ಅಂಗವಾಗಿ ಕೆ.ಆರ್.ಎಸ್ ವತಿಯಿಂದ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿಗಳು ವಿತರಿಸಲಾಯಿತು.

Posted @ 08 Nov 2018, 09:21 am
ಆನೇಕಲ್. ನ. 08 - ಅಂಬೇಡ್ಕರ್ರವರ ತತ್ವ ಸಿದ್ದಾಂತಗಳು ವಿದ್ಯಾರ್ಥಿಗಳಿಗೆ ದಾರಿ ದೀಪವಾಗಲಿ ಎಂದು ಕರ್ನಾಟಕ ರಿಪಬ್ಲಿಕನ್ ಸೇನೆಯ ಕಾರ್ಮಿಕ ಘಟಕದ ಅಧ್ಯಕ್ಷ ಮೇಡಹಳ್ಳಿ ರಮೇಶ್ ತಿಳಿಸಿದರು. ಅವರು ತಾಲ್ಲೂಕಿನ ಮೇಡಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ರವರು ಶಾಲೆಗೆ ಪ್ರವೇಶ ಪಡೆದ ದಿನದ...

ಹೆನ್ನಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಸ್ತೇನಹಳ್ಳಿ ಗ್ರಾಮದಲ್ಲಿ ಸ್ಪೂತರ್ಿ ಪಿಯು ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯಕ್ರಮಕಕ್ಕೆ ಪಿ. ಗೋಪಾಲ್ ರೆಡ್ಡಿ ಚಾಲನೆ ನೀಡಿದರು.

Posted @ 08 Nov 2018, 09:20 am
ಆನೇಕಲ್. ಅ. 08 - ಅಭಿವೃದ್ದಿ ನೆಪದಲ್ಲಿ ಪರಿಸರ ನಾಶವಾಗುತ್ತಿದ್ದು, ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರು ಮುಂದಾಗಬೇಕಿದೆ ಎಂದು ಸ್ಪೂತರ್ಿ ಕಾಲೇಜಿನ ಚೇರ್ಮೆನ್ ಪಿ. ಗೋಪಾಲ್ ರೆಡ್ಡಿ ತಿಳಿಸಿದರು. ಅವರು ತಾಲ್ಲೂಕಿನ ಹೆನ್ನಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಸ್ತೇನಹಳ್ಳಿ ಗ್ರಾಮದಲ್ಲಿ ಸ್ಪೂತರ್ಿ ಪಿಯು ಕಾಲೇಜು...

ಬೊಮ್ಮಸಂದ್ರ ಕೈಗಾರಿಕಾ ಸಂಘವು ಜನರ ಆಶೋತ್ತರಗಳಿಗೆ ತಕ್ಕಂತೆ ಉತ್ತಮ ಕಾರ್ಯಕ್ರಮಗಳನ್ನು ರೂಪಿಸಿ ಜನ ಮೆಚ್ಚುಗೆಯನ್ನು ಗಳಿಸುತ್ತಿದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

Posted @ 27 Oct 2018, 08:52 pm
ಆನೇಕಲ್. ಅ. 27 - ಬೊಮ್ಮಸಂದ್ರ ಕೈಗಾರಿಕಾ ಸಂಘವು ಜನರ ಆಶೋತ್ತರಗಳಿಗೆ ತಕ್ಕಂತೆ ಉತ್ತಮ ಕಾರ್ಯಕ್ರಮಗಳನ್ನು ರೂಪಿಸಿ ಜನ ಮೆಚ್ಚುಗೆಯನ್ನು ಗಳಿಸುತ್ತಿದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಅವರು ತಾಲ್ಲೂಕಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಸಂಘದ 2018-19ನೇ ಸಾಲಿನ ಡೈರಕ್ಟರಿ ಬಿಡುಗಡೆ...