ಹಂದೇನಹಳ್ಳಿ ಮತ್ತು ಮುತ್ತಾನಲ್ಲೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿ ಗ್ರಾಮೀಣ ವಿಕಾಸ ಯೋಜನೆಯಡಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬಿ.ಶಿವಣ್ಣರವರು.

ಸ್ಥಳೀಯ ಸುದ್ದಿ | 12 Dec 2018 09:50 am
ಹಂದೇನಹಳ್ಳಿ ಮತ್ತು ಮುತ್ತಾನಲ್ಲೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿ ಗ್ರಾಮೀಣ ವಿಕಾಸ ಯೋಜನೆಯಡಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬಿ.ಶಿವಣ್ಣರವರು. ಆನೇಕಲ್. ಡಿ. 11 - ಆನೇಕಲ್ ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ನಮ್ಮ ಗುರಿಯಾಗಿದೆ ಎಂದು ಶಾಸಕ ಬಿ.ಶಿವಣ್ಣ ಹೇಳಿದರು.

ಅವರು ತಾಲ್ಲೂಕಿನ ಹಂದೇನಹಳ್ಳಿ ಮತ್ತು ಮುತ್ತಾನಲ್ಲೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಆನೇಕಲ್ನ ಇತಿಹಾಸದಲ್ಲೇ ಅತೀ ಹೆಚ್ಚು ಅನುದಾನವನ್ನು ರಾಜ್ಯ ಸಕರ್ಾರಿಂದ ತಂದು ಈಗಾಗಲೇ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಿದ್ದು, ಜನರು ಮೊತ್ತೊಮ್ಮೆ ನನ್ನನ್ನು ಆಯ್ಕೆ ಮಾಡಿದ್ದು ಉಳಿಕೆವಿರುವ ಕಾಮಗಾರಿಗಳನ್ನು ಪೂರ್ಣ ಗೊಳಿಸಿ ನುಡಿದಂತೆ ನಡೆಯುತ್ತೇನೆ ಎಂದರು.

ಹಂದೇನಹಳ್ಳಿ ತಾಲ್ಲೂಕು ಪಂಚಾಯಿತಿ ಸದಸ್ಯೆ ಉಮಾದೇವಿ ಆನಂದರೆಡ್ಡಿ ಮಾತನಾಡಿ ಹಂದೇನಹಳ್ಳಿ ಗ್ರಾಮದಿಂದ ಅರೇನೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತಯು ಸುಮಾರು ವರ್ಷಗಳಿಂದ ಹದಗಟ್ಟಿದ್ದು ಜನರು ಬಹಳಷ್ಠು ತೊಂದರೆಯನ್ನು ಅನುಭವಿಸುತ್ತಿದ್ದು ಶಾಸಕ ಬಿ.ಶಿವಣ್ಣರವರು ಈ ಕಾಮಗಾರಿ ಕೈಗೊಂಡಿರುವುದರಿಂದ ಜನರ ಮುಖದಲ್ಲಿ ಮಂದಹಾಸ ಬೀರಿದೆ ಎಂದು ಪ್ರಶಂಸೆ ವ್ಯಕ್ತ ಪಡಿಸಿದರು.

ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಪ್ಪ, ಹಂದೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟಸ್ವಾಮಿ ರೆಡ್ಡಿ, ಮುತ್ತಾನಲ್ಲೂರು ಗ್ರಾಮ ಪಂಚಾಯಿತಿ (ಪ್ರಭಾರ) ಅಧ್ಯಕ್ಷೆ ಶುಭ ಶ್ರೀಧರ್ರೆಡ್ಡಿ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಶಂಕರಪ್ಪ, ಪಂಚಾಯಿತಿ ಸದಸ್ಯರಾದ ರಮೇಶ್ ರೆಡ್ಡಿ, ಆನಂದ್ ರೆಡ್ಡಿ, ಗೋಪಾಲ್ ರೆಡ್ಡಿ, ಪ್ರಕಾಶ್, ಶ್ರೀನಿವಾಸ ರೆಡ್ಡಿ, ರಾಮಪ್ಪ, ರಾಮಸ್ವಾಮಿ ರೆಡ್ಡಿ, ಸತೀಶ್, ಚೇತನ್, ಜ್ಯೋತಿವೆಂಕಟಸ್ವಾಮಿರೆಡ್ಡಿ, ರಾಜಾರೆಡ್ಡಿ, ಶ್ರೀನಿವಾಸರೆಡ್ಡಿ, ಗೌರಮ್ಮ, ಸುಗಣಮ್ಮ, ನಂಜಪ್ಪ ಮತ್ತಿತರು ಹಾಜರಿದ್ದರು.








Other News :

keyboard_arrow_right ಹಂದೇನಹಳ್ಳಿ ಮತ್ತು ಮುತ್ತಾನಲ್ಲೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿ ಗ್ರಾಮೀಣ ವಿಕಾಸ ಯೋಜನೆಯಡಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬಿ.ಶಿವಣ್ಣರವರು. keyboard_arrow_right ಚಂದಾಪುರ ಪುರಸಭಾ ವ್ಯಾಪ್ತಿಯ ಹೀಲಲಿಗೆ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಗ್ರಾಮಾಂತರ ಪದವಿ ಪೂರ್ವ ಕಾಲೇಜು ಹಾಗೂ ಲಯನ್ಸ್ ಕ್ಲಬ್ ಆಪ್ ಚಂದಾಪುರ ನೊಬೆಲ್ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಭಿರ ಆಯೋಜಿಸಲಾಗಿತ್ತು. keyboard_arrow_right ಕರ್ನಾಟಕ ರೆಡ್ಡಿ ಯುವಕರ ಸಂಘದ ಸಂಸ್ಥಾಪಕ ಅದ್ಯಕ್ಷ ದಿವಂಗತ ರಮೇಶ್ ರೆಡ್ಡಿ(ಭಾವ)ರವರ 6ನೇ ವರ್ಷದ ಪುಣ್ಯತಿಥಿ ಅಂಗವಾಗಿ ತಾಯಿ ಮನೆಯ ಮಕ್ಕಳಿಗೆ ಅನ್ನದಾಸೋಹ ಹಾಗೂ ಕಂಪ್ಯೂಟರ್ ವಿತರಿಸುವ ಮುಖೇನ ಕರ್ನಾಟಕ ರೆಡ್ಡಿ ಯುವಕರ ಸಂಘದ ಪದಾದಿಕಾರಿಗಳು ಅರ್ಥ ಪೂರ್ಣವಾಗಿ ಆಚರಿಸಿದರು keyboard_arrow_right ಗುಜರಾತ್ ಹಾಗೂ ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು ಅದರ ಪೂರಕವಾಗಿ ಚಂದಾಪುರ ವೃತ್ತದಲ್ಲಿ ಮಾಜಿ ಸಚಿವ ಎ.ನಾರಾಯಣಸ್ವಾಮಿ ಹಾಗೂ ತಾಲ್ಲೂಕು ಅಧ್ಯಕ್ಷ ಕೆ.ವಿ.ಶಿವಪ್ಪ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಸಾರ್ವಜನಿಕರಿಗೆ ಸಿಹಿ ಹಂಚಿ.ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು keyboard_arrow_right ಬೊಮ್ಮಸಂದ್ರ ಕೈಗಾರಿಕಾ ಸಂಘವು ಜನರ ಆಶೋತ್ತರಗಳಿಗೆ ತಕ್ಕಂತೆ ಉತ್ತಮ ಕಾರ್ಯಕ್ರಮಗಳನ್ನು ರೂಪಿಸಿ ಜನ ಮೆಚ್ಚುಗೆಯನ್ನು ಗಳಿಸುತ್ತಿದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. keyboard_arrow_right ಸಾಯಿ ಬಾಬ ದೇವಾಲಯವನ್ನು ಸರ್ಕಾರದ ಸುಪದ್ದಿಗೆ ತೆಗೆದುಕೊಳ್ಳಬೇಕು ಗ್ರಾಮಸ್ಥರ ಆಗ್ರಹ keyboard_arrow_right ಆನೇಕಲ್ ತಾಲ್ಲೂಕಿನ ಸಜರ್ಾಪುರದಲ್ಲಿ ಮಹಿಷಾ ದಸರಾ ಅಂಗವಾಗಿ ಹಮ್ಮಿಕೊಂಡಿದ್ದ ಜನ ಜಾಗೃತಿ ಜಾಥ ಕಾರ್ಯಕ್ರಮ ಆಯೋಜಿಸಲಾಗಿತ್ತು. keyboard_arrow_right ಪದವೀದರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೆಣಸಲು ಸಾಧ್ಯವಾಗದೆ ವಿರೋದ ಪಕ್ಷದ ನಾಯಕರುಗಳು ಕುತಂತ್ರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಮೋಜಿಗೌಡರು ತಿಳಿಸಿದರು

Related News :

ನೆರಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರ್ಹ ಪಲಾನುಭವಿಗಳಿಗೆ ಹೊಲಿಗೆಯಂತ್ರಗಳನ್ನು ವಿತರಿಸಿದ ಯಡವನಹಳ್ಳಿ ತಾಲ್ಲೂಕು ಪಂಚಾಯಿತಿ ಸದಸ್ಯೆ ಲತಾ ಕೃಷ್ಣಪ್ಪರವರು.

Posted @ 12 Dec 2018, 09:49 am
ಆನೇಕಲ್. ಡಿ. 12 - ಮಹಿಳೆಯರು ಆಥರ್ಿಕವಾಗಿ ಸಬಲರಾಗ ಬೇಕು, ತಮ್ಮ ಕೌಶಲ್ಯದ ಮೂಲಕ ಮನೆಯಲ್ಲಿದ್ದರೂ ಹಣ ಸಂಪಾದಿಸುವಂತಾಗಬೇಕು ಎಂದು ಯಡವನಹಳ್ಳಿ ತಾಲ್ಲೂಕು ಪಂಚಾಯಿತಿ ಸದಸ್ಯೆ ಲತಾ ಕೃಷ್ಣಪ್ಪ ತಿಳಿಸಿದರು. ಅವರು ತಾಲ್ಲೂಕಿನ ನೆರಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರ್ಹ ಪಲಾನುಭವಿಗಳಿಗೆ...

ಆನೇಕಲ್ ತಾಲ್ಲೂಕಿನ ಮೇಡಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ರವರು ಶಾಲೆಗೆ ಹಾಜರಾದ ಪ್ರವೇಶ ಪಡೆದ ದಿನದ ಅಂಗವಾಗಿ ಕೆ.ಆರ್.ಎಸ್ ವತಿಯಿಂದ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿಗಳು ವಿತರಿಸಲಾಯಿತು.

Posted @ 08 Nov 2018, 09:21 am
ಆನೇಕಲ್. ನ. 08 - ಅಂಬೇಡ್ಕರ್ರವರ ತತ್ವ ಸಿದ್ದಾಂತಗಳು ವಿದ್ಯಾರ್ಥಿಗಳಿಗೆ ದಾರಿ ದೀಪವಾಗಲಿ ಎಂದು ಕರ್ನಾಟಕ ರಿಪಬ್ಲಿಕನ್ ಸೇನೆಯ ಕಾರ್ಮಿಕ ಘಟಕದ ಅಧ್ಯಕ್ಷ ಮೇಡಹಳ್ಳಿ ರಮೇಶ್ ತಿಳಿಸಿದರು. ಅವರು ತಾಲ್ಲೂಕಿನ ಮೇಡಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ರವರು ಶಾಲೆಗೆ ಪ್ರವೇಶ ಪಡೆದ ದಿನದ...

ಹೆನ್ನಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಸ್ತೇನಹಳ್ಳಿ ಗ್ರಾಮದಲ್ಲಿ ಸ್ಪೂತರ್ಿ ಪಿಯು ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯಕ್ರಮಕಕ್ಕೆ ಪಿ. ಗೋಪಾಲ್ ರೆಡ್ಡಿ ಚಾಲನೆ ನೀಡಿದರು.

Posted @ 08 Nov 2018, 09:20 am
ಆನೇಕಲ್. ಅ. 08 - ಅಭಿವೃದ್ದಿ ನೆಪದಲ್ಲಿ ಪರಿಸರ ನಾಶವಾಗುತ್ತಿದ್ದು, ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರು ಮುಂದಾಗಬೇಕಿದೆ ಎಂದು ಸ್ಪೂತರ್ಿ ಕಾಲೇಜಿನ ಚೇರ್ಮೆನ್ ಪಿ. ಗೋಪಾಲ್ ರೆಡ್ಡಿ ತಿಳಿಸಿದರು. ಅವರು ತಾಲ್ಲೂಕಿನ ಹೆನ್ನಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಸ್ತೇನಹಳ್ಳಿ ಗ್ರಾಮದಲ್ಲಿ ಸ್ಪೂತರ್ಿ ಪಿಯು ಕಾಲೇಜು...

ಬೊಮ್ಮಸಂದ್ರ ಕೈಗಾರಿಕಾ ಸಂಘವು ಜನರ ಆಶೋತ್ತರಗಳಿಗೆ ತಕ್ಕಂತೆ ಉತ್ತಮ ಕಾರ್ಯಕ್ರಮಗಳನ್ನು ರೂಪಿಸಿ ಜನ ಮೆಚ್ಚುಗೆಯನ್ನು ಗಳಿಸುತ್ತಿದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

Posted @ 27 Oct 2018, 08:52 pm
ಆನೇಕಲ್. ಅ. 27 - ಬೊಮ್ಮಸಂದ್ರ ಕೈಗಾರಿಕಾ ಸಂಘವು ಜನರ ಆಶೋತ್ತರಗಳಿಗೆ ತಕ್ಕಂತೆ ಉತ್ತಮ ಕಾರ್ಯಕ್ರಮಗಳನ್ನು ರೂಪಿಸಿ ಜನ ಮೆಚ್ಚುಗೆಯನ್ನು ಗಳಿಸುತ್ತಿದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಅವರು ತಾಲ್ಲೂಕಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಸಂಘದ 2018-19ನೇ ಸಾಲಿನ ಡೈರಕ್ಟರಿ ಬಿಡುಗಡೆ...